ನರಿಕೊಂಬು ಗ್ರಾಮ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನ ವಠಾರದಲ್ಲಿ ಭಾರತೀಯ ಜನತಾ ಪಾರ್ಟಿ ನರಿಕೊಂಬು ಬೂತ್ ಸಂಖ್ಯೆ 110ರ ಸದಸ್ಯರಿಂದ ಪರಿಸರ ಸಂರಕ್ಷಣಾ ದಿನದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಕ್ಷೇತ್ರದ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ರಾಜಾ ಬಂಟ್ವಾಳ್, ಬೂತ್ ಸಮಿತಿ ಅಧ್ಯಕ್ಷ ನಾರಾಯಣ ದರ್ಖಾಸ್, ದ.ಕ.ಜಿಲ್ಲಾ ಬಿಜೆಪಿ ರೈತ ಮೋರ್ಚಾ ಸದಸ್ಯರಾದ ಪ್ರೇಮನಾಥ ಶೆಟ್ಟಿ ಅಂತರ, ಬಂಟ್ವಾಳ ಕ್ಷೇತ್ರ ಸಮಿತಿ ಸದಸ್ಯರಾದ ಜಿನರಾಜ್ ಕೋಟ್ಯಾನ್, ಬಂಟ್ವಾಳ ಕ್ಷೇತ್ರ ಯುವ ಮೋರ್ಚಾ ಸದಸ್ಯರಾದ ರಾಜೇಶ್ ಬೋಳಂತೂರು, ನಿತೇಶ್ ನಾಟಿ, ಪಂಚಾಯತ್ ಸದಸ್ಯರಾದ ಕಿಶೋರ್ ಶೆಟ್ಟಿ, ಕರುಣಾಕರ ರಾಮನಗರ, ಕಿಶೋರ್ ಕಲ್ಯಾಣಗ್ರಹಾರ, ನಾರಾಯಣ, ಮನೋಜ್, ಪ್ರಮೋದ್, ಅಶೋಕ್ ಕೇದಿಗೆ ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…