ಬಂಟ್ವಾಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು ಮಿಂಚಿನೊಂದಿಗೆ ಮಳೆಯಾಗಿದೆ. ಬಂಟ್ವಾಳ ತಾಲೂಕಿನಲ್ಲಿ ದಿನವಿಡೀ ಮಳೆ ಸುರಿಯುತ್ತಿತ್ತು. ಮಧ್ಯಾಹ್ನದ ವೇಳೆ ಗಾಳಿ ಮಳೆಯಾಗಿದ್ದು, ಕೆಲ ಹೊತ್ತು ಬಿಡುವಿನ ಬಳಿಕ ರಾತ್ರಿ ಮತ್ತೆ ಸುರಿಯತೊಡಗಿತು. ಘಟ್ಟ ಪ್ರದೇಶದಲ್ಲಿ ಮಳೆಯಾದರೆ, ನೇತ್ರಾವತಿ ನದಿ ನೀರಿನ ಮಟ್ಟ ಏರುವ ಸಾಧ್ಯತೆ ಇದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ದ.ಕ.ಜಿಲ್ಲೆಯ ಹಲವೆಡೆ ಗುಡುಗು, ಮಿಂಚಿನ ಮಳೆ"