ಚಿತ್ರಕೃಪೆ: ಅಪುಲ್ ಇರಾ
ಸಾಂದರ್ಭಿಕ ಚಿತ್ರಕೃಪೆ: ಅಪುಲ್ ಇರಾ
ಬಂಟ್ವಾಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು ಮಿಂಚಿನೊಂದಿಗೆ ಮಳೆಯಾಗಿದೆ. ಬಂಟ್ವಾಳ ತಾಲೂಕಿನಲ್ಲಿ ದಿನವಿಡೀ ಮಳೆ ಸುರಿಯುತ್ತಿತ್ತು. ಮಧ್ಯಾಹ್ನದ ವೇಳೆ ಗಾಳಿ ಮಳೆಯಾಗಿದ್ದು, ಕೆಲ ಹೊತ್ತು ಬಿಡುವಿನ ಬಳಿಕ ರಾತ್ರಿ ಮತ್ತೆ ಸುರಿಯತೊಡಗಿತು. ಘಟ್ಟ ಪ್ರದೇಶದಲ್ಲಿ ಮಳೆಯಾದರೆ, ನೇತ್ರಾವತಿ ನದಿ ನೀರಿನ ಮಟ್ಟ ಏರುವ ಸಾಧ್ಯತೆ ಇದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)