ಸಿಮೆಂಟ್ ಹುಡಿ ಹೇರಿಕೊಂಡು ಬರುತ್ತಿದ್ದ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ಚರಂಡಿಗೆ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು-ಬೆಂಗಳೂರು ರಸ್ತೆಯ ನೀರಕಟ್ಟೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಜಾಹೀರಾತು
ಸಿಮೆಂಟ್ ಹುಡಿ ತುಂಬಿಕೊಂಡು ಬರುತ್ತಿದ್ದ ಟ್ಯಾಂಕರ್, ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಬರುತ್ತಿದ್ದಾಗ ಮಗುಚಿ ಬಿದ್ದಿದೆ. ಗಾಯಾಳು ಚಾಲಕ ಗಣೇಶ್ ನನ್ನು ನೆಲ್ಯಾಡಿ ಆಸ್ಪತ್ರೆಗೆ ಕರೆದೊಯ್ದು ನಂತರ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಸಿಮೆಂಟ್ ಹುಡಿ ತುಂಬಿದ ಟ್ಯಾಂಕರ್"