ಜಿಲ್ಲಾ ಸುದ್ದಿ

ಆಸ್ಪತ್ರೆ ಬಿಲ್ ಸಮಸ್ಯೆ ಪರಿಶೀಲನೆಗೆ ಪ್ರತ್ಯೇಕ ಘಟಕ: ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ

ಡಾ. ಕೆ.ವಿ.ರಾಜೇಂದ್ರ

ಕೋವಿಡ್ ರೋಗಿಗಳ ಬಿಲ್ ಪರಿಶೀಲನೆ: ಕೋರೋನಾ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಿಲ್ಲುಗಳು ಸರಕಾರ ನಿಗದಿಪಡಿಸಿದ ದರದಲ್ಲಿ ಇದೆಯೋ ಎಂದು ಪರಿಶೀಲಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಘಟಕ ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಹೇಳಿದ್ಧಾರೆ.

ಜಾಹೀರಾತು

ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದ ಮಂಗಳವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರತೀ ದಿನ 4000 ಮಂದಿಯ ಕೋವಿಡ್ ಪರೀಕ್ಷೆ ಮಾಡಲು ಅಗತ್ಯ ಸಿದ್ಧತೆ ಮಾಡಲಾಗುತ್ತಿದೆ. ಮಂಗಳೂರು ನಗರಕ್ಕೆ ಬರುವ ಬದಲು ಜಿಲ್ಲೆಯ ಎಲ್ಲಾ ಪಟ್ಟಣ ಪ್ರದೇಶಗಳಲ್ಲಿ  ರೋಗ ಲಕ್ಷಣಗಳನ್ನು ಹೊಂದಿರುವವರನ್ನು ಕಂಡುಹಿಡಿದು, ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು. ವೆನ್ ಲಾಕ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಲಭ್ಯವಿಲ್ಲದಿದ್ದಲ್ಲಿ ಖಾಸಗೀ ಆಸ್ಪತ್ರೆಗಳಿಗೆ  ರೋಗಿಗಳನ್ನು ರೆಫರಲ್ ಮಾಡಿ ಆಯುಷ್ಮಾನ್ ಅಡಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ