ಬಂಟ್ವಾಳ: ಘಟ್ಟ ಪ್ರದೇಶ ಸೇರಿದಂತೆ ಕರಾವಳಿಯಲ್ಲಿ ವ್ಯಾಪಕ ಮಳೆಯಾದ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಬುಧವಾರ ಬೆಳಗ್ಗೆ 7.5 ಮೀಟರ್ ಇದ್ದರೆ, ಸಂಜೆ ವೇಳೆ 7.1 ಇತ್ತು. ಆದರೆ ರಾತ್ರಿ ಮಳೆ ಸುರಿದರೆ ಗುರುವಾರ ಬೆಳಗ್ಗೆ ಮತ್ತೆ ಏರಿಕೆಯಾಗುವ ಸಂಭವವಿದೆ. ಅಪಾಯದ ಮಟ್ಟ 8.5 ಮೀ. ಆಗಿದ್ದು, ನಿರಂತರವಾಗಿ ಮಳೆಯಾದಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳದಲ್ಲಿ ಉತ್ತಮ ಮಳೆ, ಏರುತ್ತಿದೆ ನೇತ್ರಾವತಿ ನೀರಿನ ಮಟ್ಟ"