ಅಯೋಧ್ಯೆ ಶ್ರೀರಾಮ ಮಂದಿರದ ಭೂಮಿಪೂಜೆಯ ಹಿನ್ನೆಲೆಯಲ್ಲಿ ಬಂಟ್ವಾಳ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಿತು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಪಾಲ್ಗೊಂಡು ಪ್ರಾರ್ಥನೆಯ ಜತೆಗೆ ಭೂಮಿಪೂಜೆಯ ಸವಿನೆನಪಿಗೆ ಗಿಡ ನೆಟ್ಟರು. ಯುವಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಯುವ ಮೋರ್ಚಾ ಕಾರ್ಯದರ್ಶಿ ಅಶ್ವತ್ ಬೆಳ್ಳೂರು, ಉಪಾಧ್ಯಕ್ಷ ಕಾರ್ತಿಕ್ ಬಳ್ಳಾಲ್, ಕೋಶಾಧಿಕಾರಿ ಶೈಲೇಶ್ ಬಿ.ಸಿ.ರೋಡು, ಪುರಸಭಾ ಸದಸ್ಯರಾದ ಹರಿಪ್ರಸಾದ್ ಭಂಡಾರಿಬೆಟ್ಟು, ಜಯಂತಿ, ವಿದ್ಯಾವತಿ, ಪುರಸಭಾ ನಾಮನಿರ್ದೇಶನ ಸದಸ್ಯರಾದ ಸತೀಶ್ ಶೆಟ್ಟಿ ಮೊಡಂಕಾಪು, ಲಕ್ಷಣ್‌ರಾಜ್ ಪಾಣೆಮಂಗಳೂರು, ಕ್ಷೇತ್ರ ಕಾರ್ಯದರ್ಶಿ ರಮನಾಥ ರಾಯಿ, ಅಕ್ರಮ ಸಮಿತಿ ಸದಸ್ಯೆ ಸುಗುಣ ಎ. ಕಿಣಿ, ಪ್ರಣಾಮ್ ಅಜ್ಜಿಬೆಟ್ಟು ಮೊದಲಾದವರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…