ಬಂಟ್ವಾಳ: ಆಯೋಧ್ಯೆಯ ಶ್ರೀ ರಾಮ ಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ಕರಾವಳಿಯ ಕರಸೇವಕರ ನೇತೃತ್ವ ಹಾಗೂ ಮಾರ್ಗದರ್ಶನ ನೀಡಿದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರನ್ನು ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ನೇತೃತ್ವದಲ್ಲಿ ಅಭಿನಂದಿಸಲಾಯಿತು.
ನಿಯೋಗದಲ್ಲಿ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಪಕ್ಷದ ಹಿರಿಯರಾದ ಉದಯ್ ಕುಮಾರ್ ರಾವ್, ಎ.ಗೋವಿಂದ್ ಪ್ರಭು, ಕ್ಷೇತ್ರ ಯುವ ಮೋರ್ಚಾದ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದಶನ್ ಬಜ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ, ಡೊಂಬಯ್ಯ ಅರಳ, ಕ್ಷೇತ್ರ ಉಪಾಧ್ಯಕ್ಷರಾದ ಚಿದಾನಂದ ರೈ, ರೋನಾಲ್ಡ್ ಡಿಸೋಜಾ, ವಜ್ರನಾಥ ಕಲ್ಲಡ್ಕ, ಕ್ಷೇತ್ರ ಕೋಶಾಧಿಕಾರಿ ಪ್ರಕಾಶ್ ಅಂಚನ್, ಕ್ಷೇತ್ರ ಕಾರ್ಯದಶಿಗಳಾದ ರಮನಾಥ ರಾಯಿ, ಗಣೇಶ್ ರೈ, ಪುರುಷೋತ್ತಮ ಶೆಟ್ಟಿ, ಕ್ಷೇತ್ರ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಆನಂದ ಶಂಭೂರು, ಗೋಳ್ತಮಜಲು ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಯಶೋಧರ ಕರ್ಬೇಟ್ಟು, ಪುರಸಭೆ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಗಣೇಶ್ ದಾಸ್, ಯುವ ಮೋರ್ಚಾದ ಕಾರ್ತಿಕ್ ಬಲ್ಲಾಳ್, ಅಶ್ವಥ್ ರಾವ್, ಪ್ರಮೋದ್ ಮಂಚಿ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)