ಜಾಹೀರಾತು
ಜಾಹೀರಾತು
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಶುಕ್ರವಾರ ತುಂಬೆಯಲ್ಲಿರುವ ವೆಂಟೆಡ್ ಡ್ಯಾಂ ಪ್ರದೇಶಕ್ಕೆ ಭೇಟಿ ನೀಡಿ ಜಲಮಟ್ಟ ಮತ್ತು ತಡೆಗೋಡೆ ಅಭಿವೃದ್ಧಿಯ ಕಾರ್ಯವನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭ ಸಹಾಯಕ ಕಮೀನಷರ್ ಮದನ್ ಮೋಹನ್, ತಹಸೀಲ್ದಾರ್ ರಶ್ಮಿ ಎಸ್.ಆರ್, ಸ್ಮಾರ್ಟ್ ಸಿಟಿ ಆಡಳಿತ ನಿರ್ದೇಶಕ ಮಹಮ್ಮದ್ ನಝೀರ್, ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಲಿಂಗೇಗೌಡ, ಮನಪಾ ಸುಪರಿಂಟೆಂಡೆಂಟ್ ಇಂಜಿನಿಯರ್ ಗಣೇಶ್, ಮನಪ ಎಕ್ಸಿ್ ಕ್ಯುಟಿವ್ ಇಂಜಿನಿಯರ್ ರವಿಶಂಕರ್, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು,.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ತುಂಬೆ ಅಣೆಕಟ್ಟು ಪ್ರದೇಶಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಭೇಟಿ"