ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಶುಕ್ರವಾರ ತುಂಬೆಯಲ್ಲಿರುವ ವೆಂಟೆಡ್ ಡ್ಯಾಂ ಪ್ರದೇಶಕ್ಕೆ ಭೇಟಿ ನೀಡಿ ಜಲಮಟ್ಟ ಮತ್ತು ತಡೆಗೋಡೆ ಅಭಿವೃದ್ಧಿಯ ಕಾರ್ಯವನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭ ಸಹಾಯಕ ಕಮೀನಷರ್ ಮದನ್ ಮೋಹನ್, ತಹಸೀಲ್ದಾರ್ ರಶ್ಮಿ ಎಸ್.ಆರ್, ಸ್ಮಾರ್ಟ್ ಸಿಟಿ ಆಡಳಿತ ನಿರ್ದೇಶಕ ಮಹಮ್ಮದ್ ನಝೀರ್, ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಲಿಂಗೇಗೌಡ, ಮನಪಾ ಸುಪರಿಂಟೆಂಡೆಂಟ್ ಇಂಜಿನಿಯರ್ ಗಣೇಶ್, ಮನಪ ಎಕ್ಸಿ್ ಕ್ಯುಟಿವ್ ಇಂಜಿನಿಯರ್ ರವಿಶಂಕರ್, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು,.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…