ಜಾಹೀರಾತು
ಬಂಟ್ವಾಳದ ನದಿ ತೀರದ ಪ್ರದೇಶಗಳು ಜಲಾವೃತಗೊಂಡಿದ್ದು ನೀರಿನ ಮಟ್ಟವು ಹೆಚ್ಚಳವಾಗುತ್ತಿದೆ. ಈಗಾಗಲೇ ಜಿಲ್ಲಾದ್ಯಂತ ರೆಡ್ ಎಲರ್ಟ್ ಘೋಷಣೆ ಯಾಗಿದ್ದು ಗ್ರಾಮ ಪಂಚಾಯತ್ ಮಟ್ಟದಲ್ಲಿ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಶಾಸಕ ರಾಜೇಶ್ ನಾಯ್ಕ್ ರವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಂಟ್ವಾಳ ದಲ್ಲಿ ನೇತ್ರಾವತಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಗ್ರಾಮಾಂತರ ಭಾಗದಲ್ಲಿ ಕೃಷಿ ಭೂಮಿಗೆ ನೀರು ನುಗ್ಗಿ ಹಾನಿಯಾದ ಬಗ್ಗೆ ದೂರುಗಳು ಬರುತ್ತಿದ್ದು ಇಂತಹ ಪ್ರದೇಶಗಳಿಗೆ ಸ್ಥಳೀಯ ಅಧಿಕಾರಿಗಳು ತೆರಳಿ ಪರಿಸ್ಥಿತಿಯ ಬಗ್ಗೆ ಮೇಲಧಿಕಾರಿಗಳಿಗೆ ವರದಿ ನೀಡುವಂತೆ ತಿಳಿಸಿರುತ್ತಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನದಿ ನೀರಿನ ಮಟ್ಟ ಹೆಚ್ಚಳ: ಸ್ಥಳಕ್ಕೆ ತೆರಳಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಶಾಸಕ ಸೂಚನೆ"