ಬಂಟ್ವಾಳ

ಮಂಗಳಾ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾಗಿ ಭಾಸ್ಕರ ಕುಲಾಲ್ ಪುನರಾಯ್ಕೆ

ಜಾಹೀರಾತು

ಬಂಟ್ವಾಳ: ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್ 40 ನೇ ವಾರ್ಷಿಕ ಮಹಾಸಭೆಯು ಭಾನುವಾರ ಅಲೆತ್ತೂರು ಮಂಗಳ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಭಾಸ್ಕರ ಕುಲಾಲ್ ಪುನರಾಯ್ಕೆಗೊಂಡಿದ್ದಾರೆ.

ಉಪಾಧ್ಯಕ್ಷರಾಗಿ ನಿತಿನ್ ಪೂಜಾರಿ ನಂದರಬೆಟ್ಟು, ಕಾರ್ಯದರ್ಶಿಯಾಗಿ ಗಿರಿಧರ ಚೆಂಡಾಡಿ, ಜೊತೆ ಕಾರ್ಯದರ್ಶಿಯಾಗಿ ಉಮೇಶ್ ಬಂಗೇರ ಕೊಡಂಗೆ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಶಾಂತ್ ನಂದರಬೆಟ್ಟು, ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ ರೈ, ಜೊತೆ ಕ್ರೀಡಾ ಕಾರ್ಯದರ್ಶಿ ಶಿವರಾಜ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಿಶ್ವನಾಥ ರೈ, ವಾಸುದೇವ್, ಚಂದ್ರಪ್ರಕಾಶ್, ರಾಜೇಶ್ ಕುಮಾರ್, ವಿಜಯ್ ಕುಮಾರ್, ಭಾಸ್ಕರ ಪುಜಾರಿ, ವಿಶ್ವನಾಥ ಪೈ ಆಯ್ಕೆಯಾದರು. ಈ ಸಂದರ್ಭ ರಂಜಿತ್ ಪೂಜಾರಿ ನಂದರಬೆಟ್ಟು ಹಾಗೂ ನಾರಾಯಣ ಪೂಜಾರಿ ನಂದರಬೆಟ್ಟು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ