ಬಂಟ್ವಾಳ

ಅನುದಾನರಹಿತ ಶಾಲೆ ಶಿಕ್ಷಕರು,ಅಡುಗೆ ಸಿಬ್ಬಂದಿಗೆ ಸಹಾಯಧನ ವಿತರಣೆ

ಬಂಟ್ವಾಳ ತಾಲೂಕಿನ ಅನುದಾನ ರಹಿತ ಶಾಲೆಯ 40 ಶಿಕ್ಷಕರು ಹಾಗೂ 83 ಅಡುಗೆ ಸಿಬ್ಬಂದಿಗಳಿಗೆ ಸಹಾಯಧನವನ್ನು ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮೂಲಕ ಹಸ್ತಾಂತರಿಸಲಾಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆ ದ.ಕ ಜಿಲ್ಲಾ ಉಪನಿರ್ದೇಶಕರಾದ ಮಲ್ಲೇಸ್ವಾಮಿ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜ್ಞಾನೇಶ್, ತಾಲೂಕು ಸಂಪನ್ಮೂಲ ಕೇಂದ್ರದ ಮುಖ್ಯಸ್ಥರಾದ ರಾಧಾಕೃಷ್ಣ ಭಟ್, ಬಿ.ಆರ್.ಪಿ ರಾಘವೇಂದ್ರ ಬಳ್ಳಾಲ್, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸುಪರಿಂಟೆಂಡೆಂಟ್ ಹಷೇಂದ್ರ, ಬಂಟ್ವಾಳ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಜೋಯಲ್ ಲೋಬೋ, ದ.ಕ ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕ ಸಂಘದ ಅಧ್ಯಕ್ಷರಾದ ಸ್ಟಾನಿ ತಾವ್ರೋ, ತಾಲೂಕು ಸಂಘದ ಖಜಾಂಚಿ ಧನ್‌ರಾಜ್, ಉಪಾಧ್ಯಕ್ಷರಾದ ಹರಿಪ್ರಸಾದ್, ಜಯಪ್ರಕಾಶ್, ಸದಸ್ಯರಾದ ಭಾಸ್ಕರ್ ರಾವ್ ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts