ಕಲ್ಲಡ್ಕ

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ

ಬಿ. ಪ್ರದೀಪ್ ಶೆಟ್ಟಿ ಮತ್ತು ಕಸ್ತೂರಿ ದಂಪತಿಯ ಪುತ್ರಿ ಪ್ರಣಮ್ಯ

ಜಾಹೀರಾತು

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಗೆ ೯೮% ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ ೫೪ ವಿದ್ಯಾರ್ಥಿಗಳ ಪೈಕಿ 6 ಮಂದಿ ೬೦೦ಕ್ಕೂ ಅಧಿಕ ಅಂಕವನ್ನು ಪಡೆದಿರುತ್ತಾರೆ. ಉಳಿದಂತೆ ೧೬ ವಿದ್ಯಾರ್ಥಿಗಳು ಶೇಕಡಾ ೯೦ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ೧೯ ವಿದ್ಯಾರ್ಥಿಗಳು ಶೇಕಡಾ ೮೦ಕ್ಕಿಂತ ಅಧಿಕ ಅಂಕಗಳನ್ನು ಪಡೆದುಕೊಂಡಿದ್ದಾರೆ. ೧೮ ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಣಮ್ಯ ಶೆಟ್ಟಿಯವರು ೬೧೩ ಅಂಕವನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಉಳಿದಂತೆ ಪ್ರತೀಕಾ(೬೧೧), ಆಶ್ಲೇಶ್ ಕೆ.(೬೦೮), ಎಂ.ಎಸ್. ದಿಪಾಲಿ(೬೦೬), ಸಂಜನಾ ರೈ(೬೦೫), ತ್ರಿಶಾ(೬೦೪) ಅಂಕವನ್ನು ಪಡೆದಿದ್ದಾರೆ. ಇವರಿಗೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಮೋಹನ್ ಪಿ.ಎಸ್. ಅಭಿನಂದನೆ ಸಲ್ಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ