ಜಾಹೀರಾತು
ಎಸೆಸೆಲ್ಸಿ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅವ್ರಿಲ್ ಲೀವಾ ಲೂವಿಸ್ 623 ಅಂಕಗಳನ್ನು ಪಡೆಯುವ ಮೂಲಕ ಮೂರನೇ ರ್ಯಾಂಕ್ ಪಡೆದಿದ್ದಾಳೆ. ಇವರು ಮೊಡಂಕಾಪು ಗಾಂಧೋಡಿ ನಿವಾಸಿ ಅವಿಲ್ ಲೂವಿಸ್ ಹಾಗೂ ಲವೀನಾ ಡಿಸೋಜ ದಂಪತಿಯ ಪುತ್ರಿ. ಪರೀಕ್ಷೆಗೆ ಉತ್ತಮ ಅಭ್ಯಾಸ ಮಾಡಿದ್ದು, ಲಾಕ್ಡೌನ್ ವೇಳೆ ಹಳೆಯ ಪ್ರಶ್ನೆಪತ್ರಿಕೆಗಳನ್ನು ಅಭ್ಯಾಸ ಮಾಡಿದ್ದೆ. ಮುಂದೆ ಉಪನ್ಯಾಸಕಿಯಾಗುವ ಗುರಿ ಹೊಂದಿದ್ದೇನೆ ಎಂದು ಅವ್ರಿಲ್ ಲೀವಾ ಲೂವಿಸ್ ಅಭಿಪ್ರಾಯಿಸುತ್ತಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೊಡಂಕಾಪು ಇನ್ಫೆಂಟ್ ಜೀಸಸ್ ಪ್ರೌಢಶಾಲೆ ವಿದ್ಯಾರ್ಥಿನಿ ಅವ್ರಿಲ್ ಲೀವಾ ಲೂಯಿಸ್ ರಾಜ್ಯದಲ್ಲೇ ತೃತೀಯ"