ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಯ್ಯ ಡಿ.ಎನ್ ಇರ್ವತ್ತೂರು ಅವರನ್ನು ಮಾಜಿ ಸಚಿವ ಬಿ ರಮಾನಾಥ ರೈ ಶಿಫಾರಸ್ಸಿನ ಮೇರೆಗೆ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಅವರ ಆದೇಶದಂತೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗ ಅಧ್ಯಕ್ಷರಾಗಿ ಗಂಗಯ್ಯ ಡಿ.ಎನ್. ಇರ್ವತ್ತೂರು ನೇಮಕ"