ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಯ್ಯ ಡಿ.ಎನ್ ಇರ್ವತ್ತೂರು ಅವರನ್ನು ಮಾಜಿ ಸಚಿವ ಬಿ ರಮಾನಾಥ ರೈ ಶಿಫಾರಸ್ಸಿನ ಮೇರೆಗೆ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಅವರ ಆದೇಶದಂತೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
(more…)