ಜಾಹೀರಾತು
ಬಂಟ್ವಾಳ: ಪುರಸಭಾ ವ್ಯಾಪ್ತಿಯ ಬಿ.ಕಸ್ಬಾ, ಬಿ.ಮೂಡ ಹಾಗೂ ಪಾಣೆಮಂಗಳೂರು ಗ್ರಾಮದ ಸಾರ್ವಜನಿಕರಿಗೆ ಮತ್ತು ನೀರಿನ ಸಂಪರ್ಕ ಪಡೆದುಕೊಂಡ ಬಳಕೆದಾರರಿಗೆ ಇದೊಂದು ಸೂಚನೆ. ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಲೈನ್ ಶಿಫ್ಟಿಂಗ್ ಕೆಲಸ ಇರುವ ಕಾರಣ, ಆಗಸ್ಟ್ 18 ಮತ್ತು ಆಗಸ್ಟ್ 19ರಂದು ಗ್ರಾಹಕರಿಗೆ ನೀರು ಸರಬರಾಜು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನೀರಿನ ಬಳಕೆದಾರರು ಮತ್ತು ಸಾರ್ವಜನಿಕರು ಪುರಸಭೆಯೊಂದಿಗೆ ಸಹಕರಿಸಬೇಕು ಎಂದು ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "18, 19ರಂದು ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ನೀರು ಪೂರೈಕೆ ವ್ಯತ್ಯಯ"