ಬಂಟ್ವಾಳ: ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಧ್ವಜಾರೋಹಣ ನೆರೆವೇರಿಸಿದರು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Be the first to comment on "ಬಿಜೆಪಿ ಬಂಟ್ವಾಳ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ"