ಬಂಟ್ವಾಳ: ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಧ್ವಜಾರೋಹಣ ನೆರೆವೇರಿಸಿದರು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…