ಬಂಟ್ವಾಳ

ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ಮರೆಯದಿರಿ: ಚಂದ್ರಪ್ರಕಾಶ್ ಶೆಟ್ಟಿ

ಜಾಹೀರಾತು

ಬಂಟ್ವಾಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮರಕೂಟ್ಲು ಶಾಲೆಯಲ್ಲಿ ನಡೆದ 74ನೇ ಸ್ವಾತಂತ್ರೋತ್ಸವ ಧ್ವಜಾರೋಹಣವನ್ನು ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ನೆರವೇರಿಸಿದರು.

ಸ್ವಾತಂತ್ರ್ಯ ಕ್ಕಾಗಿ ಹೋರಾಟ ನಡೆಸಿದ ಹೋರಾಟದ ನೆನಪು ಕೇವಲ ಒಂದು ದಿನಕ್ಕೆ ಸೀಮಿತಗೊಳ್ಳದೆ, ಅದರ ನೆನಪು ಸದಾ ನಾವು ಮಾಡಿಕೊಳ್ಳಬೇಕಾಗಿದೆ.ಅವರ ಆದರ್ಶಗಳು, ವಿಚಾರಧಾರೆ ಗಳನ್ನು ಅಳವಡಿಸಿಕೊಂಡು ಸಂಪತ್ಬರಿತ ರಾಷ್ಟ್ರದ ನಿರ್ಮಾಣ ಕ್ಕೆ ನಾವೆಲ್ಲರೂ ಕಟಿಬದ್ದರಾಗೋಣ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ಶಿವಪ್ರಸಾದ್ ಕನಪಾಡಿ, ಗ್ರಾ.ಪಂ.ಪಂಚಾಯಿತಿ ಸದಸ್ಯರಾದ ಮಧುಸೂದನ್ ಶೆಣೈ, ಎ.ಪಿ.ಎಂ.ಸಿ.ಸದಸ್ಯ ದಿವಾಕರ ಪಂಬದಬೆಟ್ಟು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್, ಎಸ್ಡಿಎಂಸಿ ಅಧ್ಯಕ್ಷೆ   ಶ್ರೀಲತಾ  ಉಪಸ್ಥಿತರಿದ್ದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts