ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಬುಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸದಸ್ಯರಾದ ಭಾಸ್ಕರ ಟೈಲರ್, ಸಚಿನ್ ಮೇಲ್ಕಾರ್, ರಾಮಪ್ರಸಾದ್, ಸದಸ್ಯ ಕಾರ್ಯದರ್ಶಿ ಅಭಿಲಾಷ್ ಮತ್ತು ದೀಪಕ್ ಇದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬುಡಾ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ"