ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಮಾಣಿ ವಲಯದ ವತಿಯಿಂದ ಕೊಡಾಜೆ ಜಂಕ್ಷಣ್ ನಲ್ಲಿ ದ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಲ್ಲಡ್ಕ ಡಿವಿಜನ್ ಕಾರ್ಯದರ್ಶಿಯಾದ ಲತೀಫ್ ಕೊಡಾಜೆ ದ್ವಜಾರೋಹಣಗೈದರು. ವಲಯ ಕಾರ್ಯದರ್ಶಿ ಸಮಾದ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೊಡಾಜೆ ಯುನಿಟ್ ಅಧ್ಯಕ್ಷರಾದ ಸಿದ್ದೀಖ್, ಸೂರಿಕುಮೇರು ಯುನಿಟ್ ಕಾರ್ಯದರ್ಶಿಯಾದ ಇರ್ಫಾನ್ ಮೊದಲಾದವರು ಉಪಸ್ಥಿತರಿದ್ದರು. ಸಿದ್ದೀಖ್ ಸೂರಿಕುಮೇರು ಕಾರ್ಯಕ್ರಮವನ್ನು ನಿರೂಪಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕೊಡಾಜೆ ಜಂಕ್ಷನ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ"
Be the first to comment on "ಕೊಡಾಜೆ ಜಂಕ್ಷನ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ"