ಜಾಹೀರಾತು
ಬಂಟ್ವಾಳ: ದೇಶಕ್ಕೆ ಸ್ವಾತಂತ್ರ್ಯ ಗಳಿಸಿಕೊಟ್ಟ ಮಹನೀಯರನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ. ಹಲವು ವೀರ ಭಾರತೀಯರ ತ್ಯಾಗ – ಬಲಿದಾನಗಳ ಪ್ರತೀಕವೇ ಈ ಸ್ವಾತಂತ್ರ್ಯ ಸಂಭ್ರಮ. ಇಂದು ದೇಶ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಪ್ರತಿಯೊಬ್ಬ ಭಾರತೀಯನೂ ದೇಶದ ಹಿತವನ್ನು ಬಯಸಿ, ಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ಸ್ವಾತಂತ್ರ್ಯ ಯೋಧರಿಗೆ ಗೌರವ ಸಲ್ಲಿಸುವುದರ ಜೊತೆಗೆ ದೇಶದ ಜನರ ಸ್ವಾಸ್ಥ್ಯ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ಗಳಿಗೆ ನಮ್ಮೆಲ್ಲರ ಗೌರವ ಪೂರ್ವಕ ನಮನಗಳನ್ನು ಸಲ್ಲಿಸಬೇಕು ಎಂದು ಬಂಟ್ವಾಳದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ಪ್ರಿನ್ಸಿಪಾಲ್ ರಮಾಶಂಕರ್.ಸಿ ಹೇಳಿದರು. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಆರ್.ಎಂ.ಪಿ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ"