ಜಾಹೀರಾತು
ಜಾಹೀರಾತು
ಬೆಂಗಳೂರು ಹಿಂಸಾಚಾರ ಘಟನೆಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಸಂವಿಧಾನದ ಆಶಯವನ್ನು ಎಲ್ಲರೂ ಪಾಲಿಸಬೇಕು. ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನೋಟರಿ, ನ್ಯಾಯವಾದಿ ಎಂ.ಚಂದ್ರಶೇಖರ ಪೂಜಾರಿ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಪೊಲೀಸ್ ಠಾಣೆ, ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡಿರುವುದನ್ನು ಖಂಡಿಸಿದ್ದು, ಸಂವಿಧಾನವಿರೋಧಿ ಚಟುವಟಿಕೆಯನ್ನು ಯಾವನೊಬ್ಬ ಪ್ರಜೆಯೂ ಮಾಡಬಾರದು. ಪ್ರಜಾಪ್ರಭುತ್ವ, ಸಂವಿಧಾನವನ್ನು ರಕ್ಷಿಸುವ ಕೆಲಸ ನಮ್ಮದಾಗಿದೆ ಎಂದಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಚಂದ್ರಶೇಖರ ಪೂಜಾರಿ ಒತ್ತಾಯ"