ಜಾಹೀರಾತು
ಬಂಟ್ವಾಳ: ಕಲ್ಲಡ್ಕದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಸ್ಥಳೀಯ ಕೊರೋನಾ ವಾರಿಯರ್ಸ್ ಆಶಾ ಕಾರ್ಯಕರ್ತೆ ರೇಣುಕಾ ನೆರವೇರಿಸಿದರು. ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ಕೊಟ್ಟಾರಿ, ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಮತ್ತು ಪೋಷಕರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ"