ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಭೈರವ ಸಂಘದಿಂದ ನಡೆಯಿತು. ಸ್ಥಳೀಯರಾದ ರಾಜ್ಯದಲ್ಲಿಯೇ ತೃತೀಯ (623 ಅಂಕ) ಸ್ಥಾನ ಗಳಿಸಿದ ಆವ್ರೀಲ್ ಲೀವಾ ಲೂವಿಸ್, ಇನ್ನಿಬ್ಬರು ವಿದ್ಯಾರ್ಥಿಗಳಾದ ಧನುಷ್ ಮತ್ತು ವಂಶಿ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಸಂಘದ ಗೌರವಾಧ್ಯಕ್ಷ ರಾಮಕೃಷ್ಣ ಆಳ್ವ, ಅಧ್ಯಕ್ಷ ಉಮೇಶ್ ನಾಯಕ್ ಮತ್ತಿತರರು ಇದ್ದರು.
(more…)
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…