ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ತಾಲೂಕಿನ ಕಡೇಶಿವಾಲಯ ಗ್ರಾಮದ ಪೆರ್ಲಾಪು ಎಂಬಲ್ಲಿಯ ಮಹಿಳಾ ಹಾಲು ಉತ್ಪಾದಕರ ಸಂಘದ 130 ಸದಸ್ಯರಿಗೆ 260 ಸಸಿಗಳನ್ನು ಕ್ಲಬ್ ಅಧ್ಯಕ್ಷ ಪದ್ಮನಾಭ ರೈ ಅಧ್ಯಕ್ಷತೆಯಲ್ಲಿ ವಿತರಿಸಲಾಯಿತು. ಕಾರ್ಯದರ್ಶಿ ಕಿಶೋರ್, ಸುಜಾತಾ ಪಿ ರೈ, ಸುಂದರ್ ರೈ, ಸೇಸಪ್ಪ ಮೂಲ್ಯ ಚಂದ್ರಶೇಖರ್ ಪೂಜಾರಿ, ಆಲ್ಬರ್ಟ್ ಮೆನೆಜಸ್, ನಾರಾಯಣ ಸಿ ಪೆರ್ನೆ, ಜ್ಯೋತಿಂದ್ರ ಶೆಟ್ಟಿ, ಸುಕುಮಾರ್ ಬಂಟ್ವಾಳ್, ದಿವಾಕರ್ ಶೆಟ್ಟಿ, ಉಮೇಶ್ ನೆಲ್ಲಿಗುಡ್ಡೆ, ಚಿತ್ತರಂಜನ್ ಶೆಟ್ಟಿ, ಕೇಶವ ನಾಯ್ಕ್, ಮಹಿಳಾ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಪುಷ್ಪಲತಾ , ರೋಟರಿ ಗ್ರಾಮೀಣ ದಳದ ಮಾಜಿ ಅಧ್ಯಕ್ಷ ಪ್ರಶಾಂತ್ ಪೆರ್ಲಾಪು , ಹಾಜರಿದ್ದರು. ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಗೀತಾ ವಂದಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ವನಮಹೋತ್ಸವ: 260 ಮಂದಿಗೆ ಸಸಿ ವಿತರಣೆ"
Be the first to comment on "ವನಮಹೋತ್ಸವ: 260 ಮಂದಿಗೆ ಸಸಿ ವಿತರಣೆ"