ಹಿಂದೂ ಜಾಗರಣ ವೇದಿಕೆ ಕುದ್ಮಾಣಿ ಬಂಟ್ವಾಳ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2020 ರ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ವು ಅಂಕಗಳಿಸಿದ 5 ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು.
ಶಾಲೆಯ ಪರಿಸರದಲ್ಲಿ ಗಿಡನೆಟ್ಟು ವನಮಹೋತ್ಸವ ಕಾರ್ಯಕ್ರಮ ಮಾಡಲಾಯಿತು. ಅಧ್ಯಕ್ಷರಾದ ಸಂತೋಷ್ ಕುದ್ಮಾಣಿ, ಹಿಂದೂ ಜಾಗರಣ ವೇದಿಕೆಯ ಮಂಗಳೂರು ಜಿಲ್ಲಾ ಸಂಪರ್ಕ ಪ್ರಮುಖ್ ರತ್ನಾಕರ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತೆ ಹೇಮ ಎಚ್. ರಾವ್ ಸಿದ್ದೈಕೋಡಿ, ರಾಯಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹರೀಶ್ ರಾಯಿ, ಪ್ರಶಾಂತ್ ಹೊರಂಗಳ, ಅಕ್ಷಯ್ ಹೊರಂಗಳ, ನವೀನ್ ಕುದ್ಮಾಣಿ , ಗಂಗಾಧರ್ ಸಜಿಪ, ರಶ್ಮಿತ್ ಹೊರಂಗಳ, ಬಾಲಕೃಷ್ಣ ಕುದ್ಮಾಣಿ, ರಂಜಿತ್ ಕುದ್ಮಾಣಿ, ಅಶ್ವಿನ್ ಹೊರಂಗಳ ಗಣೇಶ್ ಹಿಂದೂಪುರ ಮತ್ತಿತರರು ಉಪಸ್ತಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪ್ರತಿಭಾವಂತರಿಗೆ ಸನ್ಮಾನ, ವನಮಹೋತ್ಸವ"
Be the first to comment on "ಪ್ರತಿಭಾವಂತರಿಗೆ ಸನ್ಮಾನ, ವನಮಹೋತ್ಸವ"