ಜಾಹೀರಾತು
ಮಿತ್ತೂರು ಸಮೀಪದ ಪಾಟ್ರಕೋಡಿ ಎಂಬಲ್ಲಿ ಎಸ್ಸೆಸ್ಸೆಫ್ ಪಾಟ್ರಕೋಡಿ ಶಾಖೆ ವತಿಯಿಂದ ದ.ಕ ಜಿಲ್ಲಾ ಎಸ್ಸೆಸ್ಸೆಫ್ ಬ್ಲಡ್ ಸೈಬೋ ಇದರ 173ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವು ಆಗಸ್ಟ್ 23 ಇದೇ ಆದಿತ್ಯವಾರ ಪಾಟ್ರಕೋಡಿ ಸುನ್ನೀ ಸೆಂಟರ್ ವಠಾರದಲ್ಲಿ ಬೆಳಿಗ್ಗೆ 8.30 ರಿಂದ ನಡೆಯಲಿದೆ.ಸಾರ್ವಜನಿಕರು ರಕ್ತದಾನ ಜೀವದಾನ ಎಂಬುದರ ಮಹತ್ವ ಅರಿತುಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಬಂದು ರಕ್ತದಾನ ಮಾಡಬೇಕು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "23ರಂದು ಪಾಟ್ರಕೋಡಿಯಲ್ಲಿ ರಕ್ತದಾನ ಶಿಬಿರ"