bloodbag 0001
ಮಿತ್ತೂರು ಸಮೀಪದ ಪಾಟ್ರಕೋಡಿ ಎಂಬಲ್ಲಿ ಎಸ್ಸೆಸ್ಸೆಫ್ ಪಾಟ್ರಕೋಡಿ ಶಾಖೆ ವತಿಯಿಂದ ದ.ಕ ಜಿಲ್ಲಾ ಎಸ್ಸೆಸ್ಸೆಫ್ ಬ್ಲಡ್ ಸೈಬೋ ಇದರ 173ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವು ಆಗಸ್ಟ್ 23 ಇದೇ ಆದಿತ್ಯವಾರ ಪಾಟ್ರಕೋಡಿ ಸುನ್ನೀ ಸೆಂಟರ್ ವಠಾರದಲ್ಲಿ ಬೆಳಿಗ್ಗೆ 8.30 ರಿಂದ ನಡೆಯಲಿದೆ.ಸಾರ್ವಜನಿಕರು ರಕ್ತದಾನ ಜೀವದಾನ ಎಂಬುದರ ಮಹತ್ವ ಅರಿತುಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಬಂದು ರಕ್ತದಾನ ಮಾಡಬೇಕು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(more…)