ಜಾಹೀರಾತು
ಜಾಹೀರಾತು
ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳ ಜಕ್ರಿಬೆಟ್ಟುವಿನ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಶನಿವಾರ ನಡೆಯಿತು. ಈ ವೇಳೆ ಜಿಪಂ ಸದಸ್ಯರಾದ ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಸಹಿತ ಹಲವು ಗಣ್ಯರು ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಗಣೇಶೋತ್ಸವದ ವಿಸರ್ಜನೆ ಪೂಜೆ ನೆರೆವೇರಿಸಿ ಶ್ರೀ ಮಹಾಗಣಪತಿಯ ಮೂರ್ತಿಯನ್ನು ಶ್ರೀ ಸೀತಾರಾಮ ಸೇವಾ ಮಂದಿರದ ಬಾವಿಯಲ್ಲಿ ವಿಸರ್ಜಿಸಲಾಯಿತು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಾಜಿ ಸಚಿವ ರೈ ನೇತೃತ್ವದಲ್ಲಿ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ"