ಬಂಟ್ವಾಳ: ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ಆ. 25ರ ಮಂಗಳವಾರ ಬಂಟ್ವಾಳ ತಾಲೂಕಿನ ಎಲ್ಲ ಭಕ್ತ ಭಾಂದವರಿಂದ ಕ್ಷೇತ್ರ ಸಂದರ್ಶನ ನಡೆಯುವುದು ಎಂದು ಶ್ರೀರಾಮಕ್ಷೇತ್ರದ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಹೇಳಿದ್ದಾರೆ.
ಬೆಳಗ್ಗೆ 9ಗಂಟೆಗೆ ಬಿ. ಸಿ. ರೋಡ್ ಗಾಣದಪಡ್ಪು ನಾರಾಯಣ ಗುರು ಮಂದಿರ ವಠಾರದಲ್ಲಿ ಸೇರಿ 10 ಗಂಟೆಗೆ ಅವರವರ ವಾಹನದಲ್ಲಿ ಹೊರಟು ಕ್ಷೇತ್ರಕ್ಕೆ ಹೋಗಿ ಪಾದ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಬರುವ ಕಾರ್ಯಕ್ರಮ ಇರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಚಾತುರ್ಮಾಸ್ಯ: ಬಂಟ್ವಾಳದ ಭಕ್ತರ ಕ್ಷೇತ್ರ ಸಂದರ್ಶನ ಮಂಗಳವಾರ"
Be the first to comment on "ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಚಾತುರ್ಮಾಸ್ಯ: ಬಂಟ್ವಾಳದ ಭಕ್ತರ ಕ್ಷೇತ್ರ ಸಂದರ್ಶನ ಮಂಗಳವಾರ"