ಆಗಸ್ಟ್ 26 ರಂದು ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ಜಾಹೀರಾತು

ಬಂಟ್ವಾಳ: ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದ್ದು, ಅನಗತ್ಯ ವಿಚಾರಗಳನ್ನು ತಂದು ಜನತೆ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಸಮಾನ ಮನಸ್ಕ ಸಂಘಟನೆಗಳಿಂದ ಆಗಸ್ಟ್ 26ರಂದು ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಲಾಗುವುದು. ಈ ಕುರಿತು ಇತ್ತೀಚೆಗೆ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಂಘಟನೆಯ ಅಧ್ಯಕ್ಷರಾದ ಬಿ. ಎಂ. ಪ್ರಭಾಕರ್ ದೈವಗುಡ್ಡೆ ವಹಿಸಿದ್ದರು. ಸಂಘಟನೆಯ ಪ್ರಮುಖರಾದ ಬಿ.ಶೇಖರ್, ಪ್ರಕಾಶ್ ಶೆಟ್ಟಿ, ಲೋಕೇಶ್  ಅಲೆತ್ತೂರು, ರಾಜಾ ಚಂಡ್ತಿಮಾರ್, ರಾಮಣ್ಣ ವಿಟ್ಲ, ಹಾರುನ್ ರಶೀದ್, ಅಮಾನುಲ್ಲಾ, ತುಳಸೀದಾಸ್ ವಿಟ್ಲ, ಲೋಲಾಕ್ಷ, ಅಬ್ದುಲ್ ಕರೀಂ, ಜಗದೀಶ್ ಬಂಟ್ವಾಳ, ಪ್ರೇಮನಾಥ ಕೆ, ಶ್ರೀನಿವಾಸ ಭಂಡಾರಿ, ಸುರೇಶ್ ಕುಮಾರ್ ಬಂಟ್ವಾಳ್ ಇದ್ದರು.

ಜಾಹೀರಾತು

 

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಆಗಸ್ಟ್ 26 ರಂದು ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*