ಜಾಹೀರಾತು
ಕುರ್ನಾಡು ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ಕು.ದೀಕ್ಷಿತಾ ಪೂಜಾರಿ ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 586ಅಂಕಗಳನ್ನು ಪಡೆದಿರುತ್ತಾರೆ. ಈಕೆ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಅರಂತಾಡಿ ಭಾಸ್ಕರ ಪೂಜಾರಿ ಮತ್ತು ವಿನೋದ ದಂಪತಿಯ ಪುತ್ರಿ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ದೀಕ್ಷಿತಾ ಪೂಜಾರಿ 586 ಅಂಕ"