ಬಂಟ್ವಾಳ

ಕೇಂದ್ರ ನೀತಿ ವಿರೋಧಿಸಿ ಸಿಪಿಎಂನಿಂದ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ

ಜಾಹೀರಾತು

ಬಂಟ್ವಾಳ: ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಆಗಸ್ಟ್ 24ರಿಂದ 29ರವರೆಗೆ ದೇಶವ್ಯಾಪಿ ಮುಷ್ಕರವನ್ನು ಸಿಪಿಎಂ ನಡೆಸುತ್ತಿದ್ದು, ಇದರಂಗವಾಗಿ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಪಕ್ಷದ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಪ್ರತಿಭಟನೆ ಮಂಗಳವಾರ ನಡೆಯಿತು.

ಜಿಲ್ಲಾ ಮುಖಂಡ ರಾಮಣ್ಣ ವಿಟ್ಲ ಮಾತನಾಡಿ ಬಡವರು, ಕಾರ್ಮಿಕರ ಬದುಕು ಇಂದು ಅತಂತ್ರವಾಗಿದೆ ಎಂದು ಹೇಳಿದರು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಮಾತನಾಡಿ ಕೊರೋನಾ ನಡುವೆ ಜನರಿಗೆ ಭದ್ರತೆ ಮತ್ತು ಧೈರ್ಯ ತುಂಬುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದರು. ಡಿವೈಎಫ್ ಮುಖಂಡರಾದ ಇಕ್ಬಾಲ್ ಹಳೆಮನೆ, ಸುರೇಂದ್ರ ಕೋಟ್ಯಾನ್ತುಳಸೀದಾಸ್ ವಿಟ್ಲ, ಸಿಐಟಿಯು ಮುಖಂಡರಾದ ಉದಯಕುಮಾರ್, ಲೋಲಾಕ್ಷಿ ಬಂಟ್ವಾಳ, ಲಿಯಾಕತ್ ಖಾನ್, ಬಿ.ನಾರಾಯಣ, ದಿನೇಶ್ ಆಚಾರಿ, ನಾರಾಯಣ ಅಂಗ್ರಿ, ಗಣೇಶ್ ಪ್ರಭು, ಹಮೀದ್ ಕುಕ್ಕಾಜೆ, ವಿನಯನಡುಮೊಗರು, ಬೆನ್ನಿ ವೇಗಸ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ