ರೋಟರಿ ಕ್ಲಬ್ ಬಂಟ್ವಾಳ ಟೌನ್ ಮತ್ತು ಆನ್ಸ್ ಕ್ಲಬ್ ಸಭೆಯಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಪ್ರತಿಭಾವಂತರನ್ನು ಸನ್ಮಾನಿಸಲಾಯಿತು.
ಬಿ.ಸಿ.ರೋಡಿನ ರೋಟರಿ ಸಾಧನಾ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಟರಿ ಟೌನ್ ಅಧ್ಯಕ್ಷ ಪದ್ಮನಾಭ ರೈ ಅವರು ವಂಶಿತ್ ಬಂಗೇರ, ಅಭಿಜಾತ ರೈ, ವೈಷ್ಣವಿ ಸುವರ್ಣ ಅವರನ್ನು ಸನ್ಮಾನಿಸಿದರು. ಈ ವೇಳೆ ರೋಟರಿ ಝೋನಲ್ ಲೆಫ್ಟಿನೆಂಟರ್ ಜಯರಾಜ್ ಎಸ್. ಬಂಗೇರ, ಆನ್ಸ್ ಅಧ್ಯಕ್ಷೆ ವಿಂಧ್ಯಾ ಎಸ್. ರೈ, ರೋಟರಿ ಕಾರ್ಯದರ್ಶಿ ಕಿಶೋರ್ ಕುಮಾರ್, ಆನ್ಸ್ ಕಾರ್ಯದರ್ಶಿ ಸುಜಾತಾ ರೈ, ರೋಟರಿ ಪದಾಧಿಕಾರಿ ಶೇಷಪ್ಪ ಮಾಸ್ಟರ್ ಮತ್ತಿತರರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…