ಬಂಟ್ವಾಳ: ಬಂಟ್ವಾಳ ತಾಲೂಕಿನ ಹಲವೆಡೆ ಅಕ್ರಮ ಚಟುವಟಿಕೆಗಳು ಹಾಗೂ ಜೂಜಾಟದ ಅಡ್ಡೆಗಳು ಕಾರ್ಯಾಚರಣೆ ನಡೆಸುತ್ತಿರುವ ಕುರಿತು ಸಾರ್ವಜನಿಕರ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಂಡು ಅವುಗಳನ್ನು ಮಟ್ಟಹಾಕಬೇಕು ಎಂದು ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಕಾನೂನುಬಾಹಿರವಾಗಿ ಜೂಜಾಟ ನಡೆಸುವ ಕೇಂದ್ರಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆಯನ್ನು ಶಾಸಕರು ನೀಡಿದ್ದಾರೆ.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…