ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ನ ಕಿಸಾನ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ವಿನ್ಸೆಂಟ್ ಪಿಂಟೋ ಸರಪಾಡಿ ಅವರನ್ನು ಮಾಜಿ ಸಚಿವ ಬಿ ರಮಾನಾಥ ರೈ ಯವರ ಶಿಫಾರಸ್ಸಿನ ಮೇರೆಗೆ ಹಾಗೂ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹನ್ ಗೌಡ ಕಲ್ಮಂಜ ಸಲಹೆ ಮೆರೇಗೆ ಆಯ್ಕೆ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…