ವೀರಕಂಭ ಬಿಜೆಪಿಯಿಂದ ಆಯುಷ್ಮಾನ್ ಭಾರತ್ ಯೋಜನೆ ನೋಂದಣಿ

ಜಾಹೀರಾತು

ಬಿಜೆಪಿ ಮಾಣಿ ಮಹಾಶಕ್ತಿ ಕೇಂದ್ರ ಹಾಗೂ ಬಿಜೆಪಿ ಯುವ ಮೋರ್ಚದ ವತಿಯಿಂದ ಆಯುಷ್ಮಾನ್ ಭಾರತ್ ಯೋಜನೆಗೆ  ಉಚಿತ ನೋಂದಾವಣೆ  ಕಾರ್ಯಕ್ರಮ ವೀರಕಂಭ ಶ್ರೀ ಶಾರದ ಭಜನಾ ಮಂದಿರದಲ್ಲಿ ನಡೆಯಿತು .

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಸಂದೇಶ ಕುಮಾರ್ ಶೆಟ್ಟಿ ಅರೆಬೆಟ್ಟು ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಮಾಣಿ ಶಕ್ತಿಕೇಂದ್ರದ ಅಧ್ಯಕ್ಷರಾದ ರೊನಾಲ್ಡ್ ಡಿಸೋಜ ವಹಿಸಿದ್ದರು. ಶ್ರೀ ಶಾರದಾ ಭಜನಾ ಮಂದಿರದ ಸಂಚಾಲಕ ನಾರಾಯಣ ಭಟ್ ಬೆತ್ತಸರವು ,ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಸನತ್ ಕುಮಾರ್ ರೈ ಉಪಸ್ಥಿತರಿದ್ದರು. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಯೋಜನಾ ಪ್ರಾಧಿಕಾರ ಅಧ್ಯಕ್ಷ ದೇವದಾಸ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಗೀತಾ ಚಂದ್ರಶೇಖರ್, ನೆರಳಕಟ್ಟೆ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಪುಷ್ಪರಾಜ್ ಚೌಟ ಶುಭ ಹಾರೈಸಿದರು. ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಸೀಮಾ ಮಾಧವ, ವೀರಕಂಬ ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯ ಜಯಂತಿ ಜನಾರ್ಧನ್ ,ಉದ್ಯಮಿ ಸಂದೀಪ್ ಕುಮಾರ್ ಶೆಟ್ಟಿ ಅರೆಬೆಟ್ಟು, ಬಿಜೆಪಿ ಹಿಂದುಳಿದ ವರ್ಗದ ಸದಸ್ಯರಾದ ವೀರಪ್ಪ ಮೂಲ್ಯ, ವೀರಕಂಬ ಗ್ರಾಮ ಬೂತ್ ಸಮಿತಿಯ ಅಧ್ಯಕ್ಷರುಗಳಾದ ದಿನೇಶ್ ಪೂಜಾರಿ  ಹಾಗೂ ಸದಾಶಿವ, ಪ್ರಧಾನ ಕಾರ್ಯದರ್ಶಿಗಳಾದ  ಪ್ರಕಾಶ್ ಬೆತ್ತಸರವು ಹಾಗೂ ರಮೇಶ್ ಗೌಡ ಮೈರ, ಬಿಜೆಪಿ ಎಸ್. ಟಿ. ಮೋರ್ಚಾ  ಸದಸ್ಯರಾದ ಕೇಶವ ನಾಯ್ಕ ಕೆಮ್ಮಟೆ, ಬಂಟ್ವಾಳ  ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕರಾದ ಚಂದ್ರಶೇಖರ ಬಾಯಿಲ, ಮಜಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸಂಜೀವ ಮೂಲ್ಯ ಉಪಸ್ಥಿತರಿದ್ದರು  ಸುಮಾರು 6 73 ಮಂದಿ ಇದರ ಸದುಪಯೋಗವನ್ನು ಪಡೆದುಕೊಂಡರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವೀರಕಂಭ ಬಿಜೆಪಿಯಿಂದ ಆಯುಷ್ಮಾನ್ ಭಾರತ್ ಯೋಜನೆ ನೋಂದಣಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*