ಜಾಹೀರಾತು
ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿಳಿನೆಲೆ ಗ್ರಾಮದಲ್ಲಿ ನಡೆದಿದೆ. ಕಾಡಿನಲ್ಲಿ ಅಹಾರ ಅರಸಿಕೊಂಡು ಬಂದಿರುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅನೆ ಸಾವನ್ನಪ್ಪಿದ ವಿಚಾರವನ್ನು ಸ್ಥಳೀಯ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿಳಿನೆಲೆ: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು"