ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿಳಿನೆಲೆ ಗ್ರಾಮದಲ್ಲಿ ನಡೆದಿದೆ. ಕಾಡಿನಲ್ಲಿ ಅಹಾರ ಅರಸಿಕೊಂಡು ಬಂದಿರುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅನೆ ಸಾವನ್ನಪ್ಪಿದ ವಿಚಾರವನ್ನು ಸ್ಥಳೀಯ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…