ಬಿಜೆಪಿಯಿಂದ ಕರೋಪಾಡಿ ಗ್ರಾಮದಲ್ಲಿ ಆಯುಷ್ಮಾನ್ ಕಾರ್ಡ್ ಅಭಿಯಾನ

ವಿಟ್ಲ: ಬಿಜೆಪಿ ಕೊಳ್ನಾಡು ಮಹಾಶಕ್ತಿ ಕೇಂದ್ರ ಮತ್ತು ಬಿಜೆಪಿ ಯುವ ಮೋರ್ಚಾ ವತಿಯಿಂದ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆ ಆಯುಷ್ಮಾನ್ ಭಾರತ್ ನೊಂದಣಿ ಮತ್ತು ಆಯುಷ್ಮಾನ್ ಕಾರ್ಡ್ ಅಭಿಯಾನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಚಾಲನೆ ನೀಡಿದರು.

ಜಾಹೀರಾತು

ಈ ಸಂದರ್ಭ  ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಲೋಹಿತ್ ಕೊಳ್ನಾಡು, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಬಂಟ್ವಾಳ ರೈತ ಮೋರ್ಚಾ ಕಾರ್ಯದರ್ಶಿ ಹರೀಶ್ ಬೇಡಗುಡ್ಡೆ, ಸಂಯೋಜಕರಾದ ಕುಡ್ಪಲ್ತಡ್ಕ ಬೂತ್ ಸಮಿತಿ ಅಧ್ಯಕ್ಷ  ನಿಕಟಪೂರ್ವ ಪಂಚಾಯತ್ ಸದಸ್ಯ, ಅಶ್ವಥ್ ಶೆಟ್ಟಿ ಆನೆಯಾಲ ಮಂಟಮೆ ಪಕ್ಷದ ಪ್ರಮುಖರಾದ ರಘುನಾಥ ಶೆಟ್ಟಿ ಪಟ್ಲ, ವಿಘ್ನೇಶ್ವರ ಭಟ್, ರಮೇಶ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಆದರ್ಶ್ ಶೆಟ್ಟಿ ಮತ್ತು ಸ್ಥಳಿಯರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿಜೆಪಿಯಿಂದ ಕರೋಪಾಡಿ ಗ್ರಾಮದಲ್ಲಿ ಆಯುಷ್ಮಾನ್ ಕಾರ್ಡ್ ಅಭಿಯಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*