ವಿಟ್ಲ: ಬಿಜೆಪಿ ಕೊಳ್ನಾಡು ಮಹಾಶಕ್ತಿ ಕೇಂದ್ರ ಮತ್ತು ಬಿಜೆಪಿ ಯುವ ಮೋರ್ಚಾ ವತಿಯಿಂದ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆ ಆಯುಷ್ಮಾನ್ ಭಾರತ್ ನೊಂದಣಿ ಮತ್ತು ಆಯುಷ್ಮಾನ್ ಕಾರ್ಡ್ ಅಭಿಯಾನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಚಾಲನೆ ನೀಡಿದರು.
ಈ ಸಂದರ್ಭ ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಲೋಹಿತ್ ಕೊಳ್ನಾಡು, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಬಂಟ್ವಾಳ ರೈತ ಮೋರ್ಚಾ ಕಾರ್ಯದರ್ಶಿ ಹರೀಶ್ ಬೇಡಗುಡ್ಡೆ, ಸಂಯೋಜಕರಾದ ಕುಡ್ಪಲ್ತಡ್ಕ ಬೂತ್ ಸಮಿತಿ ಅಧ್ಯಕ್ಷ ನಿಕಟಪೂರ್ವ ಪಂಚಾಯತ್ ಸದಸ್ಯ, ಅಶ್ವಥ್ ಶೆಟ್ಟಿ ಆನೆಯಾಲ ಮಂಟಮೆ ಪಕ್ಷದ ಪ್ರಮುಖರಾದ ರಘುನಾಥ ಶೆಟ್ಟಿ ಪಟ್ಲ, ವಿಘ್ನೇಶ್ವರ ಭಟ್, ರಮೇಶ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಆದರ್ಶ್ ಶೆಟ್ಟಿ ಮತ್ತು ಸ್ಥಳಿಯರು ಉಪಸ್ಥಿತರಿದ್ದರು.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)