ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಲೈನ್ ಶಿಫ್ಟಿಂಗ್ ಕೆಲಸ ಇರುವ ಕಾರಣ, ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ನೀರು ಪೂರೈಕೆ ಸೆ.2ರಂದು ವ್ಯತ್ಯಯವಾಗಲಿದೆ ಎಂದು ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿ.ಕಸ್ಬಾ, ಬಿ.ಮೂಡ, ಪಾಣೆಮಂಗಳೂರು ಗ್ರಾಮದಲ್ಲಿ ನೀರು ಪೂರೈಕೆ ಇರುವುದಿಲ್ಲ ಎಂದಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ: ಸೆ.2ರಂದು ಪುರಸಭಾ ವ್ಯಾಪ್ತಿಯಲ್ಲಿ ನೀರು ಪೂರೈಕೆ ವ್ಯತ್ಯಯ"