ಬಿ.ಜೆ.ಪಿ ಸಜಿಪಮುನ್ನೂರು ಮಹಾಶಕ್ತಿ ಕೇಂದ್ರ ಮತ್ತು ಬಿ.ಜೆ.ಪಿ ಯುವ ಮೋರ್ಚಾ ವತಿಯಿಂದ ಕರಿಯಂಗಳ ಗ್ರಾಮದಲ್ಲಿ ಆಯುಷ್ಮಾನ್ ಭಾರತ್ ಇದರ ನೊಂದಣಿ ಮತ್ತು ಆಯುಷ್ಮಾನ್ ಕಾರ್ಡ್ ಅಭಿಯಾನಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಚಾಲನೆ ನೀಡಿದರು. ಈ ಸಂದರ್ಭ ತಾಲೂಕು ಪಂ.ಸದಸ್ಯರಾದ ಯಶವಂತ ಪೊಳಲಿ, ಮಾಜಿ ಗ್ರಾಮ ಪಂ.ಅಧ್ಯಕ್ಷರಾದ ಚಂದ್ರಾವತಿ, ಬಿ.ಜೆ.ಪಿ ಪ್ರಮುಖರಾದ ವೆಂಕಟೇಶ್ ನಾವಡ, ಸುಕೇಶ್ ಚೌಟ, ಲೋಕೇಶ್ ಭರಣಿ, ಕಿಶೋರ್ ಪಲ್ಲಿಪಾಡಿ, ಕಾರ್ತಿಕ್ ಬಳ್ಳಾಲ್ ಮತ್ತು ಸ್ಥಳಿಯರು ಉಪಸ್ಥಿತರಿದ್ದರು.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…