ಜಾಹೀರಾತು
ಬ್ರಹ್ಮಶ್ರೀ ನಾರಾಯಣಗುರುವರ್ಯರ 166 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ಗುರುಪೂಜೆ ನಡೆಯಿತು. ಈ ಸಂದರ್ಭ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಇಂದಿರೇಶ್, ಕಾರ್ಯದರ್ಶಿ ಪುರುಷೋತ್ತಮ ಕಾಯರ್ ಪಲ್ಕೆ ಹಾಗೂ ಘಟಕದ ಸದಸ್ಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನಾಚರಣೆ: ಬಂಟ್ವಾಳ ತಾಲೂಕು ಯುವವಾಹಿನಿಯಿಂದ ಗುರುಪೂಜೆ"