ಬ್ರಹ್ಮಶ್ರೀ ನಾರಾಯಣಗುರುವರ್ಯರ 166 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ಗುರುಪೂಜೆ ನಡೆಯಿತು. ಈ ಸಂದರ್ಭ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಇಂದಿರೇಶ್, ಕಾರ್ಯದರ್ಶಿ ಪುರುಷೋತ್ತಮ ಕಾಯರ್ ಪಲ್ಕೆ ಹಾಗೂ ಘಟಕದ ಸದಸ್ಯರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…