ಬಂಟ್ವಾಳ: ರಾಷ್ಟ್ರವ್ಯಾಪಿ ನಡೆಯುತ್ತಿರುವ ಕರಾಳ ಡ್ರಗ್ಸ್ ದಂಧೆ ನಡೆಸುವವರ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ಬಂಟ್ವಾಳ ಉಪತಹಶಿಲ್ದಾರರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು .
ಈ ಸಂದರ್ಭದಲ್ಲಿ ಅ.ಭಾ.ವಿ.ಪ ಮಂಗಳೂರು ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು, ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ನಗರ ಕಾರ್ಯದರ್ಶಿಯಾದ ಅಖಿಲಾಷ್ ,ನಗರ ಸಹಕಾರ್ಯದರ್ಶಿಗಳಾದ ನಾಗರಾಜ್ ಶೆಣೈ, ಸಚಿನ್ ಹಾಗೂ ಗಗನ್, ಅನೀಶ್ ಚೇಳೂರು,ಸಂದೇಶ್,ಭರತ್ ಗಟ್ಟಿ,ರಂಜಿತ್ ಮುಂತಾದವರು ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಡ್ರಗ್ಸ್ ದಂಧೆ ನಡೆಸುವವರ ವಿರುದ್ಧ ದೇಶದ್ರೋಹ ಪ್ರಕರಣ: ಎಬಿವಿಪಿ ಬಂಟ್ವಾಳದಿಂದ ಗೃಹಸಚಿವರಿಗೆ ಮನವಿ"