ಬಂಟ್ವಾಳ: ರಾಷ್ಟ್ರವ್ಯಾಪಿ ನಡೆಯುತ್ತಿರುವ ಕರಾಳ ಡ್ರಗ್ಸ್ ದಂಧೆ ನಡೆಸುವವರ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ಬಂಟ್ವಾಳ ಉಪತಹಶಿಲ್ದಾರರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು .
ಈ ಸಂದರ್ಭದಲ್ಲಿ ಅ.ಭಾ.ವಿ.ಪ ಮಂಗಳೂರು ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು, ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ನಗರ ಕಾರ್ಯದರ್ಶಿಯಾದ ಅಖಿಲಾಷ್ ,ನಗರ ಸಹಕಾರ್ಯದರ್ಶಿಗಳಾದ ನಾಗರಾಜ್ ಶೆಣೈ, ಸಚಿನ್ ಹಾಗೂ ಗಗನ್, ಅನೀಶ್ ಚೇಳೂರು,ಸಂದೇಶ್,ಭರತ್ ಗಟ್ಟಿ,ರಂಜಿತ್ ಮುಂತಾದವರು ಉಪಸ್ಥಿತರಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…